ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್ನ ಮುಲ್ಲಂಗಿ ನಂದೀಶ್ ಬಾಬು ಹಾಗೂ ಉಪ ಮೇಯರ್...
ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ತನ್ನ ಮೇಲೆ...
ಪಕ್ಷದ ಒಂದು ಬಣ, ಸಂಘ ಪರಿವಾರದ ನಾಯಕರ ಮೂಲಕ ಯತ್ನ ;ಯಡಿಯೂರಪ್ಪ ಬಣದ ತೀವ್ರ ವಿರೋಧ!! ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಸ್ವಗೃಹ ಪುನರ್ ಪ್ರವೇಶಕ್ಕೆ ಈಗ ಪಕ್ಷದ ತೆರೆಮರೆಯಲ್ಲಿ ಚಟುವಟಿಕೆ...
ಬ್ಯಾಂಕ್ ಆಫ್ ಬರೋಡ ಕಲ್ಲಡ್ಕ ಶಾಖೆಯ ಶಾಖಾ ವ್ಯವಸ್ಥಾಪಕ ಧೀರಜ್ ಹಾಗೂ ಶಾಖ ಸಿಬ್ಬಂದಿಗಳಾದ ಕಿರಣ್, ಪ್ರಸಾದ್, ಶಕುಂತಲಾ ಬ್ಯಾಂಕಿನ ಬೇರೆ ಶಾಖೆಗಳಿಗೆ ವರ್ಗಾವಣೆ ಗೊಂಡಿದ್ದು ಅವರಿಗೆ ಕಲ್ಲಡ್ಕ ಬ್ಯಾಂಕಿನ ಗ್ರಾಹಕರ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು...
ಉಪ್ಪಿನಂಗಡಿ, ಜೂ.21. ಇಲ್ಲಿನ ಮುಖ್ಯ ಪೇಟೆಯ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಅಕ್ಷರಶಃ ಬೆಂಕಿಯ ಕೆನ್ನಾಲಗೆಗೆ ಬೆಂದಿದೆ. ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ....
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(ಕೆಎಸ್ಎನ್ಡಿಎಂಸಿ) ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಜೂನ್ 22 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ರಾಜ್ಯದಾದ್ಯಂತ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ...
ಬೆಂಗಳೂರು:- ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು. TA ಶರವಣ : ವಿಧಾನಸೌಧದಲ್ಲಿ ‘ಯೋಗೋತ್ಸವ’ ಕಾರ್ಯಕ್ರಮ.. ಪರಿಷತ್ ಸದಸ್ಯ ಶರವಣ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರ ಜವಾಬ್ದಾರಿ ನಿರ್ವಹಣಾ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಢಾರಿ ಅವರ ಶಿಪಾರಸ್ಸಿನ...
ಶೃಂಗೇರಿ ಶ್ರೀಗಳ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ ಸ್ಮರಣಾರ್ಥ ಕಟೀಲು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (1974-2024)ದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀ...
ಮಂಗಳೂರು: ಬಿಜೆಪಿ ಪ್ರತಿಭಟನೆ ಸಂದರ್ಭ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಪರ್ಸನ್ನು ಕಳ್ಳ ಎಗರಿಸಿರುವ ಘಟನೆ ನಗರದ ಪಿವಿಎಸ್ ಬಳಿ ಗುರುವಾರ ನಡೆದಿದೆ. ಪ್ರತಿಭಟನೆಯ ಸಂದರ್ಭ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದ್ದು, ಈ...