ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಉಜಿರೆಯಲ್ಲಿ ಭೀಕರ ಅಪಘಾ*ತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿ*ಕ್ಕಿ ಹೊಡೆದು ಚಾಲಕ ಮೃ*ತಪಟ್ಟಿರುವ ಘಟನೆ ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಈ ಭೀಕರ ಅಪಘಾ*ತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್...
ಪುತ್ತೂರು ಜೂ 29:ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮ ತಿಂಗಳಾಡಿ ಸಂಪರ್ಕಿಸುವ ಆಲಡ್ಕ ಪರಿಸರದಲ್ಲಿ ಜೋರು ಮಳೆಗೆ ಬಿದ್ದ ಮರ ಹಾಗೂ ಬಾಗಿದ ವಿದ್ಯುತ್ ಕಂಬಗಳ ಬಗ್ಗೆ ಸಾರ್ವಜನಿಕರು ಶಾಸಕರ ಕಚೇರಿಗೆ ಮಾಹಿತಿ ನೀಡಿದ್ದರು. ತಕ್ಷಣ ಶಾಸಕರು...
ಮಂಗಳೂರು : ಜೂ.29: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಆದರೆ ಅದಕ್ಕಾಗಿ ಲಾಬಿ ಮಾಡುವುದಿಲ್ಲ...
ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್ಎಸ್) ಭಾರೀ ಹಿನ್ನಡೆಯಾಗಿದ್ದು, ಚೆವೆಲ್ಲಾ ವಿಧಾನಸಭಾ ಕ್ಷೇತ್ರದ ಶಾಸಕ ಕಾಳೆ ಯಾದಯ್ಯ ಶುಕ್ರವಾರ ಆಡಳಿತ ಪಕ್ಷವಾದ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಯಾದಯ್ಯ ಅವರು ಮುಖ್ಯಮಂತ್ರಿ ಮತ್ತು ಪಿಸಿಸಿ ಅಧ್ಯಕ್ಷ ಎ ರೇವಂತ್...
ಬೆಂಗಳೂರು: ಹೈಕೋರ್ಟ್ ನಿಂದ ಕನ್ನಡದ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡುವಂತೆ ಆದೇಶ ಮಾಡಿದ ಬೆನ್ನಲ್ಲೇ ಮಾಲೀಕ ರಾಕೇಶ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವಂತೆ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್...
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಫೀಲ್ಡ್ಗಿಳಿದಿದ್ದ ಆರ್ಟಿಓ ಅಧಿಕಾರಿಗಳು, ಹತ್ತು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದು, ವೈಟ್ ಬೋರ್ಡ್(White Board)ನಲ್ಲಿ ಟ್ರಾವೆಲ್ಸ್ ನಡೆಸುತ್ತಿದ್ದ ಕಾರು ಮಾಲೀಕರಿಗೆ ಶಾಕ್ ಕೊಟ್ಟಿದ್ದಾರೆ. ಜೊತೆಗೆ ನಲವತ್ತಕ್ಕೂ ಹೆಚ್ಚು ವಾಹನ ಗಳನ್ನು ಸೀಜ್ ಮಾಡಿ,...
ಜೂನ್.28 : ದೆಹಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ Nitin Gadkari ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ...
ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್ ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಈ...
ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಲೀಕ್ಗಳ ಸರಕಾರ. ಒಂದು ಕಡೆ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಲೀಕ್ ಆಗುತ್ತಿದ್ದರೆ ಇನ್ನೊಂದು ಕಡೆ ನೀಟ್ ಸರಣಿಯ ಎಲ್ಲಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿವೆ...
ಪುತ್ತೂರು: ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ 9/11ಕಂದಾಯ ದಾಖಲೆಯನ್ನು ಪುಡಾದಲ್ಲೇ ನೀಡುವಂತೆ ಸರಕಾರಕ್ದಕೆ ಮನವಿ ಮಾಡಿದ್ದು ಮನವಿಗೆ ಸರಕಾರ ತಕ್ಷಣ ಸ್ಪಂದಿಸಿದ್ದು ಶೀಘ್ರದಲ್ಲೇ ಸರಕಾರದಿಂದ ಆದೇಶವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಇಂದು...