ಸ್ವರ್ಣಾಭರಣಗಳ ವ್ಯಾಪಾರ ರಂಗದಲ್ಲಿ ವರ್ಷಗಳ ಅನುಭವವಿರುವ *ಜಿಯಮೆ ಗೋಲ್ಡ್ &ಡೈಮಂಡ್ಸ್ * ನೂತನ ಮಳಿಗೆ ಪುತ್ತೂರಿ ನಲ್ಲಿ ಇದೇ 2024 ಜೂನ್ 13 ಗುರುವಾರ ಬೆಳಗ್ಗೆ 11 ಗಂಟೆಗೆ ನಮ್ಮ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್...
ಪುತ್ತೂರು : ಕೃಷಿ ಯಂತ್ರೋಪಕರಣಗಳ ಮಾರಾಟ ಹಾಗೂ ಸೇವಾ ಮಳಿಗೆ ‘ಸಿಝ್ಲರ್ ಅಗ್ರಿಝೋನ್’ ಬೊಳ್ವಾರಿನಲ್ಲಿನ ನ್ಯೂ ಅಂಕಲ್ ಸ್ವೀಟ್ಸ್ ಮುಂಭಾಗದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಸಿಝ್ಲರ್ ಫ್ರೆಂಡ್ಸ್ ಸಂಸ್ಥೆಯ ಮುಖ್ಯಸ್ಥ ಪ್ರಸನ್ನ ಕುಮಾರ್ ಶೆಟ್ಟಿ ರವರ ತಾಯಿ...
ಬನ್ನೂರು ಜೂ 13:ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಬಿರ್ನಹಿತ್ಲು ಸಮೀಪ ಪಂಜಿಗ ಪರಿಸರದಲ್ಲಿ ಆನೆಗಳು ಪ್ರತ್ಯಕ್ಷವಾಗಿದೆ ಎಂದು ತಿಳಿದು ಬಂದಿದೆ. .ಅರಣ್ಯ ಇಲಾಖೆ ಸಿಬಂದಿಗಳು ಸತ್ತಾಯ ಗತಾಯ ಆನೆ ಯನ್ನು ಓಡಿಸುವ ಪ್ರಯತ್ನ...
ವಿಟ್ಲ.ಜೂ,13:ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಕುಂಡಡ್ಕ ಬೇರಿಕೆ.ಇದರ ನೂತನ ಪದಾಧಿಕಾರಿಗಳಾಗಿ ವಾರ್ಷಿಕ ಮಹಾಸಭೆಯಲ್ಲಿ ಈ ಕೆಳಗಿನವರನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ಏಲ್ಯಣ್ಣ ಪೂಜಾರಿ ಮೈರುಂಡ. ಉಪಾಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಕೆಮನಾಜೆ.ಕಾರ್ಯದರ್ಶಿಯಾಗಿ ಮೋಹನ್ ಗುರ್ಜಿನಡ್ಕ.ಜತೆ...
ಪಡಿತರ ಚೀಟಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಇನ್ನಷ್ಟು ರಿಲೀಫ್ ನೀಡಿದ್ದು, ಆಧಾರ್ ಮತ್ತು ರೇಷನ್ ಕಾರ್ಡ್ ನಂಬರ್ ಜೋಡಣೆ ಅವಧಿಯ ಗಡುವನ್ನು ಮತ್ತೊಮ್ಮೆ ವಿಸ್ತರಿಸಿರುವುದಾಗಿ ವರದಿ ತಿಳಿಸಿದೆ. ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು...
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ. ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ...
2023 – 24 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ 100% ಅಂಕ ಪಡೆದ 19 ಹುಡುಗರು ಹಾಗೂ 86 ಹುಡುಗಿಯರು ಸೇರಿದಂತೆ ಒಟ್ಟು...
ಪುತ್ತೂರು: ನಿನ್ನೆ (ಜೂ.11ರಂದು) ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಪ್ರಕಾಶ್ ಪುರುಷರಕಟ್ಟೆ ಅವರ ಮೃತದೇಹದ ಅಂತಿಮ ಯಾತ್ರೆ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಪುರುಷರಕಟ್ಟೆಯ ಪ್ರಕಾಶ್ ಅವರ ಮನೆ ವರೆಗೆ ನಡೆಯಿತು....
ಬೆಂಗಳೂರು: ದೇವಾಲಯಗಳನ್ನು ಆರ್ಟಿಐ (ಮಾಹಿತಿ ಹಕ್ಕು ಕಾಯ್ದೆ)ಯಿಂದ ಹೊರಗಿಡಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಈ ವಿಚಾರವಾಗಿ ಅಖೀಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ...