ಬೆಂಗಳೂರು: ಕಳೆದೊಂದು ವರ್ಷದಲ್ಲಿ “ಶಕ್ತಿ’ ಯೋಜನೆಯಿಂದ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಿಳೆಯರ ಉದ್ಯೋಗ ಹೆಚ್ಚಳವಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ಶ್ರಮಿಕ ವರ್ಗಗಳ ಸಂಬಂಧಗಳು ಗಟ್ಟಿಯಾಗಿವೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ...
ನ್ಯೂಯಾರ್ಕ್: ಅಮೆರಿಕಾದ ನ್ಯೂಯಾರ್ಕ್ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಇಂದು ನಸ್ಸೌ ಕೌಂಟಿ ಇಂಟರ್ನ್ಯಾಶನಲ್...
ಹೊಸದಿಲ್ಲಿ: ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಭಾರತದ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ವಿದೇಶಿ...
ಪುತ್ತೂರು: ಭಾನುವಾರ ಸಂಜೆ ಬಪ್ಪಳಿಗೆಯಲ್ಲಿ ರಸ್ತೆ ಬದಿಯ ಭಾರೀ ಗಾತ್ರದ ಮರವೊಂದು ಗಾಳಿಗೆ ಮುರಿದು ಬಿದ್ದು ಎಂಟು ವಿದ್ಯುತ್ ಕಂಬಗಳು ಮುರಿದಿದೆ. ಭಾನುವಾರವಾಗಿದ್ದ ಕಾರಣ ವಾಹನಗ ಸಂಚಾರ ಕಡಿಮೆ ಇದ್ದು ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ....
ಕಲ್ಲಡ್ಕ ಜೂನ್ 9,. ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ) ದ. ಕ ಬೆಳ್ತಂಗಡಿ ತಾಲೂಕು ಇದರ ಜಂಟಿ ಆಶ್ರಯದಲ್ಲಿ....
ವಿಟ್ಲ ಜೂ 9: ದಹಕ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ,ವಿಟ್ಲ ಮಾದರಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾl ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿಸಮಿತಿ...
ಒಂದು ಕಡೆ ಗೋವನ್ನು ರಕ್ಷಿಸಬೇಕು ಎಂಬ ಕೂಗು ಜೋರಾಗಿದೆ. ಮತ್ತೊಂದು ಕಡೆ ಗೋವನ್ನು ಕದ್ದು ಕಸಾಯಿಖಾನೆಗೆ ರವಾನಿಸುತ್ತಿರುವ ಘಟನೆ ನಿತ್ಯ ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುತ್ತಿದ್ದರೂ ಈ ಬಗ್ಗೆ ಯಾರಿಗೂ ಗೊಡವೆಯೇ ಇಲ್ಲ..! ಸಂಪಾಜೆ ಗ್ರಾಮ...
ವಿರೋಧ ಪಕ್ಷದ ಇಂಡಿಯಾ ಬಣ ಇಂದು ಸರ್ಕಾರ ರಚಿಸಲು ಹಕ್ಕು ಮಂಡಿಸದಿದ್ದರೆ ನಾಳೆ ಅದನ್ನು ಮಾಡುವುದಿಲ್ಲ ಎಂದು ಅರ್ಥವಲ್ಲ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಂದು ಇಂಡಿಯಾ ಬಣವು ಸರ್ಕಾರ ರಚಿಸಲು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝು ನವದೆಹಲಿಗೆ ಆಗಮಿಸಿದ್ದಾರೆ. ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು...
ಪುತ್ತೂರು: ಎಸ್ ಎಸ್ ಎಲ್ ಸಿ ಮರು ಮೌಲ್ಯ ಮಾಪನದಲ್ಲಿ 619 ಅಂಕ ಪಡೆದ ಸುದಾನ ಶಾಲೆಯ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಸನ್ಮಾನಿಸಿ ಗೌರವಿಸಿದರು. ಇವರು ನೆಲ್ಲಿಕಟ್ಟೆ ಮಲ್ಯ...