ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ. ಈ...
ಬೆಂಗಳೂರು : ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆ...
ಬೆಂಗಳೂರು: ಕನ್ನಡದ ಪ್ರಸಿದ್ದ ರಾಪರ್, ನಟ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಪರಿಚಯವಾಗಿ ಬಳಿಕ...
ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿ ಬೈಕ್ ಗಳು ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರ್ತಾಡಿ ಗ್ರಾಮದ ಮಕ್ಕಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ...
ರಾಮೋಜಿ ಫಿಲ್ಮ್ ಸಿಟಿ ಯಾರಿಗೆ ತಾನೇ ಗೊತ್ತಿಲ್ಲ.. ಈಟಿವಿ ನ್ಯೂಸ್ ನೆಟ್ವರ್ಕ್ ಬಗ್ಗೆ ಕೇಳದವರೇ ಇಲ್ಲ.. ಇಂಥಾ ದಿಗ್ಗಜ ಸಂಸ್ಥೆಗಳನ್ನ ಕಟ್ಟಿ ಬೆಳೆಸಿದ ಸಾಧಕ ರಾಮೋಜಿ ರಾವ್.. ರೈತ ಕುಟುಂಬದಲ್ಲಿ ಜನಿಸಿದ ಈ ಸಾಧಕ ಬೆಳೆದು...
ಮಂಗಳೂರು: ಸಿಆರ್ಝಡ್ ಪ್ರದೇಶದಲ್ಲಿ ಮರಳು ತೆಗೆಯುವುದಕ್ಕೆ ಪೂರಕವಾದ ಪ್ರಕ್ರಿಯೆಗಳನ್ನು ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಿ, ಮರಳಿಗೆ ಯಾವುದೇ ಸಮಸ್ಯೆಯಾಗ ದಂತೆ ಜಿಲ್ಲಾಡಳಿತ, ಗಣಿ ಇಲಾಖೆ ನೋಡಿಕೊಳ್ಳಬೇಕು ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ...
ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೆಯಲ್ಲಿನ “ಅಕ್ರಮ”ಗಳ ಬಗ್ಗೆ ಸುಪ್ರೀಂ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಶುಕ್ರವಾರ ಒತ್ತಾಯಿಸಿದೆ. “ಬಿಜೆಪಿಯು ಯುವಕರನ್ನು ವಂಚಿಸುತ್ತಿದೆ ಮತ್ತು ಅವರ ಭವಿಷ್ಯದ ಜೊತೆ ಆಟವಾಡುತ್ತಿದೆ” ಎಂದು...
ಹೊಸದಿಲ್ಲಿ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆನ್ನಲಾದ ಸಿಐಎಸ್ಎಫ್ನ ಮಹಿಳಾ ಅಧಿಕಾರಿ ಸೇವೆಯಿಂದ ಅಮಾನತುಗೊಂಡಿದ್ದರೆ, ಸಂಗೀತ ನಿರ್ದೇಶಕ ಮತ್ತು ಗಾಯಕ ವಿಶಾಲ್ ದದ್ಲಾನಿ ಪೋಸ್ಟ್ ಮಾಡಿ, ಆರೋಪಿತೆ...
ಲೋಕಸಭಾ ಚುನಾವಣೆಯಲ್ಲಿ ಬಹುಮತ ಬರದ ಹಿನ್ನೆಲೆಯಲ್ಲಿ ಬಿಜೆಪಿ(BJP) NDA ಮೈತ್ರಿ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಈ ನಡುವೆ ನಿತೀಶ್ ಕುಮಾರ್(Nithish Kumar) ನೀಡಿರುವ ಆ ಒಂದು ಹೇಳಿಕೆಯು ಬಿಜೆಪಿಗೆ ಒಂದು ರೀತಿಯಲ್ಲಿ...
ಮಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿನ ಉದ್ದಿಮೆದಾರರು ತಮ್ಮ ಮಳಿಗೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದಿದ್ದಲ್ಲಿ ಅಂಥವರ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸುವುದಾಗಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ‘ಸರ್ಕಾರದ...