ಪುತ್ತೂರು: ಮಾಣಿ- ಸಂಪಾಜೆ ರಾ.ಹೆದ್ದಾರಿಯ ಶೇಕಮಲೆಯಿಂದ ದರ್ಬೆತ್ತಡ್ಕ ರಸ್ತೆಗೆ ತಿರುವಿನಲ್ಲಿ ಹಾಕಲಾದ ತಡೆಗೋಡೆ ಬಿರುಕುಬಿಟ್ಟಿದ್ದು ಅಪಾಯದ ಸ್ಥಿತಿಯಲ್ಲಿದೆ. ತಡೆ ಗೋಡೆಯ ಪಕ್ಕದಲ್ಲೇ ಮನೆ ಇದ್ದು ತಡೆ ಗೋಡೆಯ ತಳಭಾಗದಲ್ಲಿಮಣ್ಣು ಕುಸಿತವಾಗಿದೆ.
ಪುತ್ತೂರು; ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಪುತ್ತೂರು; ಜೂ 27,ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ನಗರ ಸಭಾ ಕಮಿಷನರ್ ಮದುಮನೋಹರ್,ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾದ ಚಂದ್ರ ನಾಯ್ಕ್,...
ಸುಬ್ರಮಣ್ಯ ಜೂ27: ಸುಬ್ರಮಣ್ಯ ಕುಮಾರಾಧಾರ ನದಿಗೆ ಕಟ್ಟಿದ ಕಿಂಡಿ ಅಣೆಕಟ್ಟು ಕೂಡಾ ಮುಳುಗಡೆ.ಭಕ್ತಾಧಿಗಳ ತೀರ್ಥಸ್ನಾನಕ್ಕೆ ತೊಂದರೆ ಯಾಗಿದೆ,ಪಾತ್ರದ ಮೂಲಕ ನೀರನ್ನು ತೆಗೆದು ತೀರ್ಥಸ್ನಾನಕ್ಕೆ ಅವಕಾಶ,ನದಿಪಾತ್ರಕ್ಕೆ ತೆರಳದಂತೆ ದೇವಸ್ಥಾನದ ಆಡಳಿತದಿಂದ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ. ...
ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು...
ಜೂ 27 ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ. ಮೃತರಲ್ಲಿ ಓರ್ವರನ್ನು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಎಂದು...
ಪುತ್ತೂರು: ಪುತ್ತೂರಿನಿಂದ ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಜೂ. 28 ರಿಂದ ಆರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬೆಳಿಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತೆರಳುವಲ್ಲಿ ಬಸ್ ಸಮಸ್ಯೆಯಾಗುತ್ತಿದ್ದು ಕುಂಬ್ರಕ್ಕೆ ಸಿಟಿ...
ಪುತ್ತೂರು: ನಿಯತಕಾಲಿಕ ನಿರ್ವಹಣೆ ನಿಮಿತ್ತ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ವೆ ಮುಂಡೂರು, ಕೆಮ್ಮಿಂಜೆ, & ಮುಕ್ರಂಪಾಡಿ ಫೀಡರ್ ಜೂ.27ರ ಗುರುವಾರ ಪೂರ್ವಹ್ನ ಗಂಟೆ 10ರಿಂದ ಅಪರಾಹ್ನ 4ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು....
ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು...
ನಾಳೆ (27-06-2023) ಹಳೆನೇರೆಂಕಿ ಮುಹಿಯುದ್ದೀನ್ ಜುಮಾ ಮಸೀದಿಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಸಮಸ್ತ ಅಧ್ಯಕ್ಷ ಬಹು| ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ನೆರವೇರಿಸಲಿದ್ದಾರೆ. ಜುಮಾ ಮಸೀದಿ ಗೌರವಾಧ್ಯಕ್ಷ...