ಕರ್ನಾಟಕ ರೈನ್ಸ್ : ಕಳೆದ ಬಾರಿ ಮಳೆಯಿಲ್ಲದ ಬರದ ವಾತಾವರಣ ನಿರ್ಮಾಣವಾದ ಹಿನ್ನೆಲೆ ರಾಜ್ಯದ ಬಹುತೇಕ ಕೆರೆ-ಕಟ್ಟೆಗಳು, ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಆದರೆ ಈ ಬಾರೀ ಮೇ ತಿಂಗಳ ಮಧ್ಯದಿಂದಲೇ ಮಳೆಯಾರ ಆರ್ಭಟಿಸಿದ್ದು, ಜೂನ್...
ಪುತ್ತೂರು:ಪಂಜಳದಿಂದ ಪರ್ಪುಂಜಕ್ಕೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟು ಹೊಂಡಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕಳೆದ ಕೆಲವು ತಿಂಗಳಿಂದ ಈ ರಸ್ತೆಯು ಸಂಪೂರ್ಣ ಹಾಳಾಗಿತ್ತು. ರಸ್ತೆಯನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಶಾಸಕ ಅಶೋಕ್...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಎ1 ಆರೋಪಿ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ ನೀಡಿದ್ದ ಪಿಎಸ್ ಐಗೆ ಇದೀಗ ಸಂಕಷ್ಟ ಎದುರಾಗಿದೆ. ವಿಜಯನಗರ ಠಾಣೆಯ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಘಟನೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ವರದಿಯಾಗಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು...
ಉಪ್ಪಿನಂಗಡಿ: ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಮಂಗಳವಾರ ನಡೆದಿದೆ. ಮಂಗಳೂರು ಕಡೆಯಿಂದ...
ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯ...
ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್ ಸಾಸ್ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ,...
ಪುತ್ತೂರು: ಪಡುವನ್ನೂರು ಗ್ರಾಮದ ಗ್ರಾಮ ಸಹಾಯಕರು ಗ್ರಾಮಸ್ಥರಿಗೆ ಸರಕಾರಿ ಸೌಲಭ್ಯ ಪಡೆಯುವಲ್ಲಿ ತೊಂದರೆ ನೀಡುತ್ತಿದ್ದು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದಾರೆ. ಸಾರ್ವಜನಿಕ ಮೂಲಭೂತ...
ಶ್ರೀ ಬಾಲಕೃಷ್ಣ ಪೂಜಾರಿ ಪೆರುವಾಯಿ ಸಾರಥ್ಯದ, ಕಿಶೋರ್ ಜೋಗಿ ಉಬಾರ್ ಇವರ ಸಂಚಾಲಕತ್ವದಲ್ಲಿ ಗಯಾಪದ ಕಲಾವಿದೆರ್ ಉಬಾರ್ ತಂಡವು 6ನೇ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿರುವ ಈ ಶುಭ ಸಂದರ್ಭದಲ್ಲಿ ಈ ವರ್ಷದ ನೂತನ ಕಲಾ ಕಾಣಿಕೆ “ನಾಗಮಾಣಿಕ್ಯ”...