ರೋಟರಿ ಕ್ಲಬ್ ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ ಎಚ್ ಇವರು ಅಧಿಕಾರವನ್ನು ಸ್ವೀಕರಿಸಿದ್ದಾರೆ .ವಿಟ್ಲ ಪಟ್ಟಣ ಪಂಚಾಯತ್ ನ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿದಂತಹ ಅನುಭವಿ .ರೋಟರಿ ಕ್ಲಬ್...
ಬೆಂಗಳೂರು:ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಸಾಂಕ್ರಾಮಿಕ ರೋಗಗಳು ಕೂಡ ತಾಂಡವವಾಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾದರೆ ಈ ಡೆಂಗ್ಯೂ ರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಏನೇನು ಎಂಬುದನ್ನು ತಿಳಿಯೋಣ. ಡೆಂಗ್ಯೂ...
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ರವರು ಜೂ.25ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.30 ಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ...
ಸುಬ್ರಮಣ್ಯ; ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು
ಪುತ್ತೂರು: ಪ್ರತೀ ಮಳೆಗಾಲದಲ್ಲಿ ವನಮಹೋತ್ಸವ ಬಹಳ ಅಬ್ನರದಿಂದ ಆಚರಣೆ ಮಾಡುತ್ತೇವೆ, ಸಿಕ್ಕ ಸಿಕ್ಕಲ್ಲೆಲ್ಲ ಗಿಡ ನೆಡುತ್ತಾರೆ ಆದರೆ ಅದು ನೆಟ್ಟ ಬಳಿಕ ಏನಾಗಿದೆ ಎಂದು ನೋಡಬೇಕಾದ ಅಥವಾ ಅದನ್ನು ಆರೈಕೆ ಮಾಡಬೇಕಾದ ಜವಾವ್ದಾರಿಯೂ ನಮಗಿದೆ ಎಂದು...
ಬಂಟ್ವಾಳ ಪುರಸಭಾ ವ್ಯಾಪ್ತಿಯ ಬೋಳಂಗಡಿ ಕೌಡೇಲು ರಸ್ತೆಗೆ ಪುರಸಭಾ ಸದಸ್ಯರಾದ ಶ್ರೀಮತಿ ಗಾಯತ್ರಿ ಜೆ ಪ್ರಕಾಶ್ ಇವರ 15ನೇ ಹಣಕಾಸು ಯೋಜನೆಯಡಿ ಸುಮಾರು 5 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಅನುದಾನವನ್ನು ಒದಗಿಸಿದ್ದು ಇಂದು ಇದರ...
ಪುತ್ತೂರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಜೂನ್ 23ರಂದು ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ 117ನೇ ಸಮಾರಂಭದಲ್ಲಿ ವಿದುಷಿ ಡಾ. ಪವಿತ್ರ ರೂಪೇಶ್ ಅವರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ ನೀಡಿ...
ಬಂಟ್ವಾಳ: ಸಣ್ಣ ನೀರಾವರಿ ಇಲಾಖೆ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟಿನಲ್ಲಿ ಜೀವನದಿ ನೇತ್ರಾವತಿ ನದಿಗೆ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು (ಬ್ರಿಡ್ಜ್ ಕಂ ಬ್ಯಾರೇಜ್) ಪೂರ್ಣಗೊಂಡಿದ್ದು, ಇದು ಎರಡು ಊರಿಗೆ ಬೆಸುಗೆಯಾಗಲಿದೆ ಹಾಗೂ...
ಬಂಟ್ವಾಳ : ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ, ಎಂದು ಸಿದ್ದಕಟ್ಟೆ ಪ್ರೌಢಶಾಲಾ ಶಿಕ್ಷಕ ಮಹೇಶ್ ಕರ್ಕೇರ ಹೇಳಿದರು. ಅವರು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು ಬಿಸಿ ರೋಡ್ ಇಲ್ಲಿ ಕರ್ನಾಟಕ ರಾಜ್ಯೋತ್ಸವ...
ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಪಕ್ಷದ ಎಂಎಲ್ಸಿ ಸೂರಜ್ ರೇವಣ್ಣರನ್ನು14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರಿಂದ ಆದೇಶ ಹೊರಡಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು...