ಜೂನ್.23 : ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡದಿಂದ ಮಳಿಗೆಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪುಜಾರಿಯವರು ಭೇಟಿ ನೀಡಿ ಅಂಗಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿದರು. ಅವರೊಂದಿಗೆ ವಿಟ್ಲ-...
ಪುತ್ತೂರು: ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕೋಡಿಂಬಾಡಿ ಗ್ರಾಮ ಪಂಚಾಯತು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೋಡಿಂಬಾಡಿ ಒಕ್ಕೂಟ ಮತ್ತು ರೈ ಎಸ್ಟೇಟ್ ಎಜ್ಯುಕೇಷನ್& ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ...
ಬಂಟ್ವಾಳ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಈ ನಡುವೆ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂಟ್ವಾಳದ ಕಲ್ಲಡ್ಕದಲ್ಲಿ ಅವಾಂತರ ಸೃಷ್ಠಿಸಿದೆ. ದಕ್ಷಿಣಕನ್ನಡ...
ಪುತ್ತೂರು: ತಾಲೂಕು ಬಂಟರ ಸಂಘದ ಮಹಾಸಭೆಯು ಜೂ. 22 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಪುತ್ತೂರು ತಾ। ಬಂಟರ ಸಂಘದ ಮಹಾಸಭೆ-…ತನ್ನ ಸೇವಾವಧಿಯಲ್ಲಿ ಸಮಾಜಮುಖಿ ಕಾರ್ಯ- ಶಶಿಕುಮಾರ್ ರೈ:...
ದಕ್ಷಿಣ ಕನ್ನಡ //ಮಂಗಳೂರು//ನಾಡಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ವರಣ ದೇವ ಭರ್ಜರಿ ಮಳೆಯ ಸುರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಅಬ್ಬರಿಸುತ್ತಿದ್ದು, ಹೀಗೆಯೇ ಮುಂದಿನ ಕೆಲವು ದಿನಗಳ ಕಾಲ ವರುಣ ದೇವ ಹಿಂಗೆ...
ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳ್ಳಾರೆಯ ಯಶ್ ಉಮಿಕ್ಕಳರವರ ನಿರ್ದೇಶನದ 18th ಶೇಡ್ ಆಫ್ ಲೈಫ್ ಕಿರು ಚಿತ್ರದ ಪೋಸ್ಟರ್ ಬಿಡುಗಡೆ ಜೂ.20 ರಂದು ನಡೆಯಿತು. ಯಶ್ ಬೆಳ್ಳಾರೆ, ಆಕಾಶ್ ಜೆ ರಾವ್, ವೈ...
ನವದೆಹಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭಗೊಳ್ಳಲಿದೆ. ಜುಲೈ 3 ರ ತನಕ ಅಧಿವೇಶನ ನಡೆಯಲಿದ್ದು, ಆರಂಭದ ಎರಡು ದಿನಗಳು ಪ್ರೋಟೆಮ್ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ...
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್. ಎನ್ ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯವಾಡದ ನಾಗಾರ್ಜುನ ಯುನಿವರ್ಸಿಟಿಯಲ್ಲಿ ನಡೆಸಿದ ದಕ್ಷಿಣ ವಲಯ...
ಬೆಂಗಳೂರು : ಕೇಂದ್ರ ಕ್ಯಾಬಿನೆಟ್ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸಹಿ ಹಾಕಿದ್ದ ಮೊದಲ ಕಡತಕ್ಕೇ ಈಗ ಬಹುದೊಡ್ಡ ವಿಘ್ನ ಉಂಟಾಗಿದ್ದು, ದೇವದಾರಿ ಮೈನಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖಭಂಗ...