Published
6 months agoon
By
Akkare Newsಮಂಗಳೂರು. ಜುಲೈ; 02. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾರಿಕಾ ಪೂಜಾರಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಕ ಮಾಡಿರುತ್ತಾರೆ ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದವರು