ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಸಾರಿಕಾ ಪೂಜಾರಿ

Published

on

ಮಂಗಳೂರು. ಜುಲೈ; 02. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾರಿಕಾ ಪೂಜಾರಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಕ ಮಾಡಿರುತ್ತಾರೆ ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದವರು

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version