ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಪುತ್ತೂರು ಮೆಡಿಕಲ್ ಕಾಲೇಜಿಗೆ ಬಜೆಟ್ ನಲ್ಲಿ ಅನುಮೋದನೆ ನೀಡಲು ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ : ಅಶೋಕ್ ಕುಮಾರ್ ರೈ

Published

on

ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣ‌ಸಚಿವ ಶರಣಪ್ರಕಾಶ್ ರವರಿಗೆ ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version