ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಬ್ರಿಜೇಶ್ ಚೌಟ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತು ಚರ್ಚೆ

Published

on

ದೆಹಲಿ ಜುಲೈ : 03 .ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದರು.

 

ಹಾಗೆಯೇ ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡರು

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version