Published
6 months agoon
By
Akkare Newsಪುತ್ತೂರು: ಇತಿದೇ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಜು.5ರಂದು ನಡೆಯಲಿದೆ.
ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ಆಡಳಿತಾಧಿಕಾರಿ ನವೀನ್ ಕುಮಾರ್ ಭಂಡಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ತಿಳಿಸಿದ್ದಾರೆ.