ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 years agoon
By
Akkare News
ಪುತ್ತೂರು: ರಾಜೀವ ಗಾಂಧಿ ವಸತಿ ನಿಗಮದಡಿ ವಸತಿಗಾಗಿ ಹಲವರು ಅರ್ಜಿ ಸಲ್ಲಿಸಿದ್ದು, ಒಂದುವರೆ ವರ್ಷದ ಹಿಂದೆ ಸಲ್ಲಿಸಿದ್ದ ಅರ್ಜಿ ನಿಗಮದ ಕಛೇರಿಗೆ ಇನ್ನೂ ತಲುಪಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಇಂದು ನಡೆದ ಕೆಡಿಪಿ ಸಭೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು ಈ ವಿಚಾರವಾಗಿ ನಿಗಮದ ಬೆಂಗಳೂರು ಕಛೇರಿ ಸಿಬ್ಬಂದಿ ನನಗೆ ಮಾಹಿತಿ ನೀಡಿದ್ದರು. ಆ ಬಳಿಕ ನಾನೇ ಹೇಳಿಸಿ ಪುಟಪ್ ಮಾಡಿಸಿದ್ದೆ. ಈ ರೀತಿಯಾದರೆ ಬಡವರಿಗೆ ಮನೆ ಕೊಡುವುದಾದರೂ ಹೇಗೆ? ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.
ಇದನ್ನು ಕೇಳಿದ ಸಭೆಯಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕಡತಗಳು ವಿಲೇವಾರಿಯಾಗದೆ ಯಾಕೆ ಬಾಕಿಯಾಗಿದೆ? ಪುಟಪ್ ಯಾಕೆ ಮಾಡಿಲ್ಲ? ಟೆಕ್ನಿಕಲ್ ಸಮಸ್ಯೆ ಒಂದು ಬಾರಿ ಬಂದರೆ ಮತ್ತೆ ಕಳುಹಿಸಿದ ಕಡತ ಏನಾಗಿದೆ ಎಂದು ಪರಿಶೀಲನೆ ಮಾಡುವಷ್ಟು ಜ್ಞಾನ ನಿಮಗಿಲ್ಲವೇ? ಶಾಸಕ ಅಶೋಕ್ ರೈ ಪುಟಪ್ ಮಾಡಿದ ಕಾರಣ ಫೈಲ್ ಮೂವ್ ಆಗಿದೆ.
ನೀವು ಮಾಡಬೇಕಾದ ಕೆಲಸವನ್ನು ಶಾಸಕರು ಮಾಡಬೇಕಾ? ನಿಮ್ಮ ಕೆಲಸವನ್ನು ಅವರು ಮಾಡುವುದಾದರೆ ನಿಮ್ಮ ಕೆಲಸ ಏನು? ಎಂದು ಪ್ರಶ್ನಿಸಿದ್ದಾರೆ. ನಗರ ಸಭೆಯಲ್ಲಿ ಮಾತ್ರವಲ್ಲ, ಗ್ರಾಪಂ ಗಳಲ್ಲೂ ಇದೇ ರೀತಿ ಸಮಸ್ಯೆ ಇದೆ ಎಂದು ಶಾಸಕ ಅಶೋಕ್ ರೈ ಉಸ್ತುವಾರಿ ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ವರದಿ ತರಿಸಿ ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಿ ಎಂದು ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.