ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
6 months agoon
By
Akkare News ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಅದ್ವರಾಜ್ ಅನುಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.4ರಿಂದ ಜು.9ರವರೆಗೆ ನಡೆಸಲಾಗುವುದು.
ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ
ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮಲ್ಪೆ ಅದ್ವರಾಜ್ ಅನುಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.