ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಜು.9ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Published

on

ಮಂಗಳೂರು, ಜು.8: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version