Published
6 months agoon
By
Akkare News
ಉಡುಪಿ.ಜು.11.ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.