ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಕಲ್ಲಗುಡ್ಡೆ ಗಾಳಿ ಮಳೆಗೆ ವಿದ್ಯುತ್ ಕಂಬ ತೆಂಗಿನ ಮರ ಬಿದ್ದು ಹಾನಿ

Published

on

ಪುತ್ತೂರು. ಜು.15. ಪುತ್ತೂರು ತಾಲೂಕು ಕೆಮಿಂಜೆ ಗ್ರಾಮದ ಕಲ್ಲಗುಡ್ಡೆ ಬಾರಿಕೆ ಮಜಲು ರಸ್ತೆಯಲ್ಲಿ ತೆಂಗಿನ ಮರ ಬಿದ್ದು ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆಗೆ ಬಿದ್ದಿರುತ್ತದೆ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬದಲಿ ಕಂಬ ಹಾಕುವ ಕೆಲಸದಲ್ಲಿ ತೊಡಗಿರುತ್ತಾರೆ.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version