ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಿಗೆ ಇಂದು ರಜೆ : ಜಿಲ್ಲಾಧಿಕಾರಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿPublished
5 months agoon
By
Akkare Newsಮಂಗಳೂರು : ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸುವ ಮೂಲಕ ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ
holiday Notice 2024-4_240715_192244