ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಬ್ರೇಕಿಂಗ್ ನ್ಯೂಸ್

ಮಳೆಯ ಅಬ್ಬರ :ನಾಳೆ (ಜು.16) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

Published

on

ಮಂಗಳೂರು : ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸುವ ಮೂಲಕ ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ
holiday Notice 2024-4_240715_192244

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version