Published
5 months agoon
By
Akkare Newsಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸೋಮವಾರ (ಜು.15ರಂದು) ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ.
ಸೋಮವಾರ ರಾತ್ರಿ ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದರಿಂದ, ಆನೆಯ ಮೃತದೇಹವು ಕೊಚ್ಚಿ ಕೊಂಡು ಬಂದಿದೆ. ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ.