Published
5 months agoon
By
Akkare Newsಶ್ರೀ ಶಿರಡಿ ಸಾಯಿಬಾಬಾ ಮಂದಿರ ಅಶ್ರಿತ ಸಾಯಿ ಶಕ್ತಿ ಕಲಾಬಳಗ ಉರ್ವ ಚಿಲಿಂಬಿ ಮಂಗಳೂರು.ಇವರ ಈ ವರ್ಷದ ಸೂಪರ್ ಹಿಟ್ ನಾಟಕ “ಜೋಡು ಜೀಟಿಗೆ ” ಎಂಬ ನಾಟಕದ ಪೋಸ್ಟರನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿ ಅವರು ಬಿಡುಗಡೆ ಮಾಡಿ, ತಂಡಕ್ಕೆ ಶುಭ ಹಾರೈಸಿದರು.
ರಾಜ್ಯದ ವ್ಯಕ್ತಿಯೊ ಬ್ಬರಿಂದ ಖರೀದಿಸಿದ್ದ ಜಾಗ್ವಾರ್ ಕಾರಿಗೂ ಅದೇ ರೀತಿ ನಕಲಿ ನಂಬರ್ ಪ್ಲೇಟ್ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಹೇಳಿದರು.