Published
5 months agoon
By
Akkare Newsಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಂಭವವಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಎರಡೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳು ಕೂಡ ಉಭಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದ ವ್ಯಕ್ತಿಯೊ ಬ್ಬರಿಂದ ಖರೀದಿಸಿದ್ದ ಜಾಗ್ವಾರ್ ಕಾರಿಗೂ ಅದೇ ರೀತಿ ನಕಲಿ ನಂಬರ್ ಪ್ಲೇಟ್ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಹೇಳಿದರು.