Published
2 years agoon
By
Akkare News
ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 18-07- 2024 ರಂದು ರಜೆಯನ್ನು ಘೋಷಿಸಲಾಗಿದೆ.