Published
5 months agoon
By
Akkare Newsಕರ್ತೋಜಿ ಗ್ರಾಮ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಿನ್ನಲೆ.ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು.ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆಹೆದ್ದಾರಿ ಯಲ್ಲಿ ಮಡಿಕೇರಿಯಿಂದ ಸಂಪಾಜೆ ವರೆಗೆ ರಾತ್ರಿ ವೇಳೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.