Published
5 months agoon
By
Akkare Newsಮಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ.
ಮಹಾನಗರ ಪಾಲಿಕೆ ಆಯುಕ್ತ ಕೆ.ಎ.ಎಸ್. ಗ್ರೇಡ್ ಅಧಿಕಾರಿ ಆನಂದ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.
ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.