Published
5 months agoon
By
Akkare Newsಮಂಗಳೂರು: ಭಾರತೀಯ ಜನತಾ ಪಾರ್ಟಿ ರಾಜ್ಯ ಮಹಿಳಾ ಮೋರ್ಚಾದ ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಿದ್ದು ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 2 ರ ಸದಸ್ಯೆ ಆಗಿರುವ ಕುಮಾರಿ ಶ್ವೇತಾ ಪೂಜಾರಿಯವರು ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಶ್ವೇತ ಪೂಜಾರಿಯವರು ಈ ಹಿಂದೆ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆಗಿ ಕೂಡ ಜವಬ್ದಾರಿಯನ್ನು ನಿರ್ವಹಿಸಿದ್ದರು.