ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿ ಕಾರ್ಪೊರೇಟರ್ ಶ್ವೇತ ಪೂಜಾರಿ ಆಯ್ಕೆ

Published

on

ಮಂಗಳೂರು: ಭಾರತೀಯ ಜನತಾ ಪಾರ್ಟಿ ರಾಜ್ಯ ಮಹಿಳಾ ಮೋರ್ಚಾದ ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಿದ್ದು ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 2 ರ ಸದಸ್ಯೆ ಆಗಿರುವ ಕುಮಾರಿ ಶ್ವೇತಾ ಪೂಜಾರಿಯವರು ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

 

ಶ್ವೇತ ಪೂಜಾರಿಯವರು ಈ ಹಿಂದೆ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆಗಿ ಕೂಡ ಜವಬ್ದಾರಿಯನ್ನು ನಿರ್ವಹಿಸಿದ್ದರು.

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version