Published
5 months agoon
By
Akkare Newsಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.