Published
2 years agoon
By
Akkare News
ಜು.19 ರಂದು ರಾತ್ರಿ ಸುರಿದ ಮಳೆಗೆ ಪಂಜ ಹೊಳೆ ಉಕ್ಕಿ ಹರಿಯುತ್ತಿದ್ದು. ಜು.20 ರಂದು ಮುಂಜಾನೆ ವೇಳೆಗೆ ಬೊಳ್ಳಲೆ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆ ಗೊಂಡಿದೆ.
ಪರಿಣಾಮವಾಗಿ ಕಿಂಡಿ ಅಣೆಕಟ್ಟು ಮೇಲಿರುವ ಬಸ್ತಿಕಾಡು ಪ್ರದೇಶದ ಅನೇಕ ಮನೆಗಳಿಗೆ ಸಂಪರ್ಕಿಸುವ ರಸ್ತೆ ಕಡಿತ ಗೊಂಡಿದೆ.