ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಯವರ ಮಗ ದ್ವಿಶನ್ ಸೊರಕೆಯವರಿಗೆ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಡ್ ಪೊಲಿಟಿಕಲ್ ಸೈನ್ಸ್ ವತಿಯಿಂದ ಮಾಸ್ಟರ್ಸ್ ಪದವಿ

Published

on

ನಮ್ಮ ನಾಯಕರಾಗಿರುವ ಮಾಜಿ ಸಚಿವರು ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೊರಕೆ ಮತ್ತು ಶ್ರೀಮತಿ ದಕ್ಷ ಸೊರಕೆ ದಂಪತಿಗಳ ಪುತ್ರನಾದ ದ್ವಿಶನ್ ಸೊರಕೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಡ್ ಪಾಲಿಟಿಕಲ್ ಸೈನ್ಸ್ ನಿಂದ ರಾಜಕೀಯ ಆಡಳಿತದಲ್ಲಿ ಮಾಸ್ಟರ್ಸ್ ಪದವಿ ಪಡೆದಿದ್ದಾರೆ. ಅವರ ಶೈಕ್ಷಣಿಕ ಸಾಧನೆಗಳನ್ನು ಗಮನಿಸಿದರೆ,

 

1. ಸಿಂಬಯೋಸಿಸ್ ಕಾನೂನು ಕಾಲೇಜು ಪುಣೆಯಿಂದ ಕಾನೂನು ಪದವಿ
2. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರವನ್ನು ಅಧ್ಯಯನ ಮಾಡಿದರು
3. ಕೆಂಬ್ರಿಜ್ ವಿಶ್ವವಿದ್ಯಾಲಯದಿಂದ ಕಾನೂನು ಮಾಸ್ಟರ್ ಪದವಿ
4. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪೊಲಿಟಿಕಲ್ ಸೈನ್ಸ್ – ಸಾರ್ವಜನಿಕ ಆಡಳಿತದ ಮಾಸ್ಟರ್ ಪದವಿಯನ್ನು ಪಡೆದಿದ್ದಾರೆ.
5. ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಸಂಶೋಧನಾ ಸಹಾಯಕರಾಗಿ ಸೇವೆಯನ್ನು ಕೂಡಾ ಸಲ್ಲಿಸಿದ್ದಾರೆ.

 

ಅವರ ಈ ಅನನ್ಯ ಸಾಧನೆಗೆ ಅಭಿನಂದನೆಗಳು ಮತ್ತು ಶುಭಾಶಯಗಳು!💐💐

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version