Published
5 months agoon
By
Akkare Newsಜು.19 : ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಪಕ್ಷದ ಏಳಿಗೆಗಾಗಿ ಎಲ್ಲರೂ ಶ್ರಮಿಸಿಬೇಕು ಹಾಗೂ ಉತ್ತಮ ನಾಯಕತ್ವದ ಗುಣಗಳನ್ನು ಬೆಳಸಿಕೊಳ್ಳಬೇಕು. ನೂತನ ಕಾರ್ಯಕರ್ತರೆಲ್ಲರಿಗೂ ಶುಭವನ್ನು ಕೋರಿದರು.