ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಜು.23:ಇರ್ದೆ, ಪಾಣಾಜೆ ಮತ್ತು ಸುಳ್ಯಪದವು ಫೀಡರುಗಳಲ್ಲಿ ವಿದ್ಯುತ್‌ ನಿಲುಗಡೆ

Published

on

ಪುತ್ತೂರು:ನಿರ್ವಹಣಾ ಕಾಮಗಾರಿ ನಿಮಿತ್ತ ಜು.23ನೇ ನೇ ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಂಜೆ 5:30 ರವರೆಗೆ 33/11ಕಿವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇರ್ದೆ, ಪಾಣಾಜೆ ಮತ್ತು ಸುಳ್ಯಪದವು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement