ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಬಸ್ ಸ್ಕೂಟರ್ ಗೆ ಡಿಕ್ಕಿ:ಸವಾರ ಸ್ಥಳದಲ್ಲೇ ದುರ್ಮರಣ

Published

on

ಸುಳ್ಯ : ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಳ್ಯದ ಸುತ್ತುಕೋಟೆ ಎಂಬಲ್ಲಿ ಸಂಭವಿಸಿದೆ.
ದುಗಲಡ್ಕ ಮತ್ತು ಸೋಣಂಗೇರಿ ಮಧ್ಯೆ ಸುತ್ತುಕೋಟೆ ಎಂಬಲ್ಲಿ ಈ ಅಪಘಾತ ನಡೆದಿದ್ದು ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಸದಸ್ಯ ರಾಮಚಂದ್ರ ಪ್ರಭು ಸ್ಥಳದಲ್ಲೇ ಮೃತಪಟ್ಟವರು.

 

ನೆಲ್ಲೂರು ಕೇಮ್ರಾಜೆಯಿಂದ ಸುಳ್ಯದತ್ತ ಬರುತ್ತಿದ್ದಾಗ ಎದುರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪಿದ್ದಾರೆ. ಇ ಸ್ಕೂಟರ್ ಮುಂಭಾಗ ಪೂರ್ಣ ಹಾನಿಯಾಗಿದೆ.

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement