ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಇಂದು ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ವರ್ಷಾವಧಿ ನೇಮೋತ್ಸವ ಕಾಪು ರಂಗ ತರಂಗ ಕಲಾವಿದರ ಅಭಿನಯದ 'ಒರಿಯೆ' ನಾಟಕ ಪ್ರದರ್ಶನಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು (ಏ29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವPublished
5 months agoon
By
Akkare Newsಕಲ್ಲಡ್ಕ ಜು 21, ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು,ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು,ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು,ಆಟಿ ಕೆಲೆಂಜನು ಆ ತಿಂಗಳಲ್ಲಿ ಯಾಕೆ ಬರುವನು,ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು.
ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗು ಮಹತ್ವವನ್ನು ನೀಡಿ ಅದನ್ನು ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗು ಅದರದೇ ಆದ ವಿಶೇಷತೆ,ಸಂಸ್ಕೃತಿ,ಸಂಪ್ರದಾಯ ಇತ್ತು ಎಂದು ಸರಕಾರಿ ಪ್ರೌಢಶಾಲೆ ಮಂಚಿ ಇಲ್ಲಿನ ಶಿಕ್ಷಕರು ಹಾಗೂ ಸಾಹಿತಿಗಳಾದ ವಿಜಯಲಕ್ಷ್ಮೀ ಕಟೀಲು ಹೇಳಿದರು.
ಅವರು ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣಗುರು ಸಭಾಭವನ,ಮಾಣಿ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಆತಿಥ್ಯದಲ್ಲಿ ನಡೆದ “ಆಟಿದ ನೆಂಪು”ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಂಘಟನ ಕಾರ್ಯದರ್ಶಿಯಾದ ಕುಶಾಲಪ್ಪ ಪೂಜಾರಿ ಪತ್ತ್ ಕಲಸೆ ರವರು ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ,ಇನ್ನಷ್ಟು ಇಂತಹ ಕಾರ್ಯಕ್ರಮ ಘಟಕದಿಂದ ಮೂಡಿಬರಲಿ ಎಂದು ಹಾರೈಸಿದರು. ಘಟಕದ ಗೌರವ ಸಲಹೆಗಾರರಾದ ನಾರಾಯಣ ಸಾಲ್ಯನ್ ರವರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿಕೊಂಡಿರುವ ಘಟಕದ ಅದ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಕಾರ್ಯಕ್ರಮಕ್ಕೆ ತಮ್ಮ ತಮ್ಮ ಮನೆಯಲ್ಲಿ ಆಟಿಯ ತಿಂಗಳ ವಿಶೇಷತೆಯನ್ನು ಬಿಂಬಿಸುವ ವಿವಿಧ ತಿನಿಸುಗಳನ್ನು ತಯಾರಿಸಿ ತಂದ ಘಟಕದ ಸದಸ್ಯರಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಸಂಚಾಲಕರಾದ ಸತೀಶ್ ಮುರುವ ಹಾಗೂ ಸಹ ಸಂಚಾಲಕರಾದ ಶಶಿಪ್ರಭ ಮಿತ್ತೂರು ಉಪಸ್ಥಿತರಿದ್ದರು.
ಅಸ್ಮಿತಾ ಖೇಲೊ ಇಂಡಿಯಾ ರಾಷ್ಟಿಯ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡ ಬರಿಮಾರು ಗ್ರಾಮ ರಕ್ಷಾ.ಜಿ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ ಸೆಲ್ಫಿ ವಿದ್ ಚಾವಡಿ ಸ್ಪರ್ಧೆಯಾಲ್ಲಿ ಪ್ರಥಮ ಬಹುಮಾನ ದೀಪಕ್ ಪೆರಾಜೆ ಮತ್ತು ದ್ವಿತೀಯ ಬಹುಮಾನ ಸಾಯಿ ಪ್ರಣಾಮ್ ಹಾಗೂ ಲಕ್ಕಿ ಮೆಂಬರ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಬಾಲಕೃಷ್ಣ ದೇಲಬೆಟ್ಟು ದ್ವಿತೀಯ ಬಹುಮಾನ ಸತ್ಯಪ್ರಕಶ್ ಪಡೆದುಕೊಂಡರು.