Published
2 years agoon
By
Akkare News
ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಶಾಸಕ ಅಶೋಕ್ ರೈಯವರು ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದ ಕ ಉಡುಪಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.











