ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರ್ಷ ಪ್ರತಿ ನಡೆಯುವ ಕಂಬಲಕ್ಕೆ ಅನುದಾನ ನೀಡುವಂತೆ ಸಚಿವರ ಭೇಟಿ: ಶಾಸಕ ಅಶೋಕ್ ರೈ

Published

on

ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಶಾಸಕ ಅಶೋಕ್ ರೈಯವರು ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ದ ಕ ಉಡುಪಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version