Published
10 months agoon
By
Akkare Newsರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆರ್ದ್ರ ಹವಾಮಾನವು ಮುಂದುವರೆಯುವ ಸಾದ್ಯತೆಯಿದ್ದು, ಜುಲೈ 27ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
.