Published
5 months agoon
By
Akkare Newsಪುತ್ತೂರು ಜುಲೈ 25 : ದಕ್ಷಿಣ ಕನ್ನಡ ಜಿಲ್ಲೆಯ ಅತೀ ಹೆಚ್ಚು ರೈಲು ಪ್ರಯಾಣಿಕರು ಇರುವ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ ಚಿಕ್ಕ ಚಿಕ್ಕ ಮಕ್ಕಳಿಗೆ ಭಯದ ವಾತಾವರಣ ಸೃಷ್ಟಿಯಾಗಿ ತೊಂದರೆಯಾಗುವ ಪರಿಸ್ಥಿತಿ ಉದ್ಭವವಾಗುತ್ತದೆ ಸಂಬಂಧಪಟ್ಟ
ಅಧಿಕಾರಿಗಳು ಕೂಡಲೇ ಇದರ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ನಡೆಯುತಕ್ಕಂತಹ ಅನಾಹುತಗಳಿಗೆ ರೈಲ್ವೆ ಅಧಿಕಾರಿಗಳಿಗೆ ಕಾರಣವಾಗುತ್ತದೆ.