Published
5 months agoon
By
Akkare Newsಕನಕಪುರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಇಂದು ಕನಕಪುರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರಿಕಾ ರಂಗ ಎಂಬುದು ಸಮಾಜದ ನಾಲ್ಕನೇ ಅಂಗವಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಟೇ ಪತ್ರಿಕಾರಂಗವೂ ಪ್ರಮುಖವಾಗಿದೆ.
ಸ್ವಸ್ಥ ಸಮಾಜ ಕಟ್ಟಲು ದಿನ ಪತ್ರಿಕೆಗಳು ಹಗಲಿರುಳು ಕೆಲಸ ಮಾಡುತ್ತಿವೆ. ಈ ರಂಗದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.