Published
5 months agoon
By
Akkare Newsಪುತ್ತೂರು ಜು30: ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆಯ್ಕೆ ಗೆ ಆಗಸ್ಟ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ*
ಹಾಗೆಯೇ ಪುತ್ತೂರು ವಿಧಾನ ಸಭಾ ಕ್ಷೇತ್ರ, ಪುತ್ತೂರು ಬ್ಲಾಕ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಗೆ ಕೂಡ ಅಧ್ಯಕ್ಷರ. ಆಯ್ಕೆ ನಡೆಯಲಿದ್ದು,ಅಖಿಲ್ ಕಲ್ಲಾರೆ ಇಂದು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಸಿ ಪಟ್ಟಿ ಯಲ್ಲಿ ಮುಂಚೂಣಿ ಯಲ್ಲಿ ಇದ್ದರೆ ಎಂದು ತಿಳಿದು ಬಂದಿದೆ.
ಪುತ್ತೂರು ನಗರ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿಯೂ ಫಿಲೋಮಿನಾ ಕಾಲೇಜಲ್ಲಿ ವರ್ಷಂಪ್ರತಿ ನಡೆಯುತ್ತಿರುವ ಗಣೇಶೋತ್ಸವ ಸಮಿತಿ ಸದಸ್ಯರಾಗಿ,ಜಾತಿ ಬೇಧವಿಲ್ಲದೆ ಎಲ್ಲರೊಂದಿಗೂ ಬೆರೆಯುವ ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾದ ಅಖಿಲ್ ಕಲ್ಲಾರೆ ಇಂದು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಷಿ ಯಾಗಿದ್ದಾರೆ