ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆಯಲ್ಲಿ ಗುಡ್ಡ ಕುಸಿತ : ಪುತ್ತೂರು-ಸುಳ್ಯ ಸಂಚಾರ ಬಂದ್!

Published

on

ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ.

 

ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ.ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ.

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement