Published
2 years agoon
By
Akkare News
ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಗೌರಿಹೊಳೆ ಉಕ್ಕಿ ಹರಿದಿದೆ. ಪರಿಣಾಮವಾಗಿ ಪೆರುವಾಜೆಯ ಜಲದುರ್ಗಾ ದೇವಿ ಸನ್ನಿದಾನ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳು ನೆರೆ ನೀರಿನಿಂದ ಆವೃತವಾಗಿವೆ.










