ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ...
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸೋಮವಾರ (ಜು.15ರಂದು) ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ.ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಿಂದ ಇಳಿದ ಆನೆ ನದಿಯಲ್ಲಿನ ನೀರಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಸೋಮವಾರ ದಿನವಿಡೀ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆಯಂತೆ ಆಗಾಗ್ಗೆ ನಿರಂತರವಾಗಿ ದಟ್ಟ ಮೋಡ ಕವಿದು ಅಬ್ಬರದ ಮಳೆ ಸುರಿದಿದೆ. ಘಟ್ಟದ ತಪ್ಪಲಿನಲ್ಲೂ ಭಾರೀ...
ಪುತ್ತೂರು: ಪುತ್ತೂರು ನಗರಸಭೆಗೆ ಸದಸ್ಯರನ್ನಾಗಿ ನಾಲ್ಕು ಮಂದಿಯ ಹೆಸರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕೃಷ್ಣ ಫಾರ್ಮ್ ಹೌಸ್ ನ ಚಿದಾನಂದ ರೈ, ಬಲ್ನಾಡು ಉಜ್ರುಪಾದೆ ನಿವಾಸಿ ಶರೀಫ್ ಪಿ. ಬಲ್ನಾಡು, ಬನ್ನೂರು...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಆಗಸ್ಟ್ 1ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. ಇದರಿಂದ...
ಮರ್ದಾಳ: ಇಲ್ಲಿನ ಬಂಟ್ರ ಗ್ರಾಮದಲ್ಲಿ ಮನೆಯೊಂದರ ಹಿಂಭಾಗದ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ. ಮೈಕಾಜೆ ಎಂಬಲ್ಲಿ ಈ ಘಟನೆ ನಡೆದಿದ್ದು ವೇದಾವತಿ ರೈ ಯವರ ಮನೆಯ ಹಿಂಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ...
ನೆಲ್ಯಾಡಿ:ಅಡ್ಡಹೊಳೆ ಬಳಿ ವೃದ್ದ ಮಹಿಳೆಯ ಕುತ್ತಿಗೆ ಸರ ಎಗರಿಸಲು ಹೋಗಿ ಸಿಕ್ಕಿದ್ದ ಕಳ್ಳರುನೆಲ್ಯಾಡಿ/ಗುಂಡ್ಯ: ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ ನೆಲ್ಯಾಡಿ ಸಮೀಪದ ಗುಂಡ್ಯ...
ಬಂಟ್ವಾಳ : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಂಸ್ಕಾರ ನೀಡಿ ಸದೃಡ ರಾಷ್ಟ್ರ ನಿರ್ಮಾಣದ ಜವನೆರೆ ತುಡರ್ ನ ಪ್ರಯತ್ನ ಶ್ಲಾಘನೀಯ ಎಂದು ಸಿಎ ಬ್ಯಾಂಕ್ ಸಿದ್ಧಕಟ್ಟೆಯ ಅಧ್ಯಕ್ಷ ಪ್ರಭಾಕರು ಪ್ರಭು ಹೇಳಿದರು. ಅವರು ಜವನೆರೆ ತುಡರ್...
ಕಡಬ/ಎಡಮಂಗಲ: ಕಡಬ ತಾಲೂಕು ವ್ಯಾಪ್ತಿಯ ಎಡಮಂಗಲ ಗ್ರಾಮದ ಕರಿಂಬಿಲ ಕಿ.ಪ್ರಾ. ಶಾಲೆಯಲ್ಲಿ ಜು. 14 ರಂದು ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ ನಡೆಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸರಕಾರಿ ಶಾಲೆಯ...
ಪುತ್ತೂರು: ರಸ್ತೆ ಅಭಿವೃದ್ದಿಗಾಗಿ ಭೂ ಸ್ವಾಧೀನ ಮಾಡಿಕೊಂಡ ಬಳಿಕ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡದೆ ವಿಳಂಬ ಧೋರಣೆ ಮಾಡಿರುವ ವಿಚಾರವನ್ನು ಪುತ್ತೂರು ಶಾಸಕರಾದ ಅಶೋಕ್ರೈಯವರು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಸರಕಾರದ ಗಮನಸೆಳೆದು ಭೂಮಿ ಕಳೇದುಕೊಂಡವರಿಗೆ...