ಮಂಗಳೂರು : ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...
ಪುತ್ತೂರು: 24 ಗಂಟೆಯು ಜ್ಯೋತಿ ಬೆಳಗುತ್ತಿರುವ ದಕ್ಷಿಣ ಭಾರತದ ಏಕೈಕ ಯೋಧ ಸ್ಮಾರಕವಾಗಿರುವ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕ ಸಂರಕ್ಷಣಾ ಸಮಿತಿ ಮತ್ತು ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.19ಕ್ಕೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ...
ಕುಕ್ಕೆ ಸುಬ್ರಹ್ಮಣ್ಯ: ಕುಮಾರ ಪರ್ವತ ಶ್ರೇಣಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಎರಡನೇ ಬಾರಿ ಮತ್ತೆ ಮುಳುಗಡೆಯಾಗಿದೆ. ಯಾತ್ರಾರ್ಥಿಗಳಿಗೆ ತೀರ್ಥಸ್ನಾನ ನೆರವೇರಿಸಲು ತೊಂದರೆಯಾಗಿದ್ದು, ನದಿ ನೀರನ್ನು ಡ್ರಮ್...
ಸಾಮ್ರಾಟ್ ಯುವಕ ಮಂಡಲ(ರಿ) ಬಿಳಿಯೂರು ಇದರ ನಿಯತಕಾಲಿಕ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಉದಯ ಕುಮಾರ್ ಬಾಣಬೆಟ್ಟು ರವರು ಪೂರ್ಣಾನುಮತದಿಂದ ಆಯ್ಕೆಯಾಗುವುದರೊಂದಿಗೆ ಬಾಕೃಷ್ಣ ಗೌಡ ಕಾರ್ಯದರ್ಶಿಯಾಗಿ ಆಯ್ಕೆಗೊಂಡು ರಂಜಿತ್ ನಾಯ್ಕ್ ರವರು ಖಜಾoಚಿಯಾಗಿ...
ಪುತ್ತೂರು: ಪುತ್ತೂರು ಕೋಟಿಚೆನ್ನಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಇಂದು (ಜು.15) ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದೊಳಗೆ ಕೆಳ ಮಹಡಿಯಿಂದ ಮೇಲ್ಮಹಡಿಗೆ ತೆರಳುವ ಮೆಟ್ಟಿಲುಗಳ ಕೆಳಗೆ ವ್ಯಕ್ತಿಯೊಬ್ಬರು ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಶಯಗೊಂಡ...
ಪುತ್ತೂರು. ಜು.15. ಪುತ್ತೂರು ತಾಲೂಕು ಕೆಮಿಂಜೆ ಗ್ರಾಮದ ಕಲ್ಲಗುಡ್ಡೆ ಬಾರಿಕೆ ಮಜಲು ರಸ್ತೆಯಲ್ಲಿ ತೆಂಗಿನ ಮರ ಬಿದ್ದು ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆಗೆ ಬಿದ್ದಿರುತ್ತದೆ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬದಲಿ ಕಂಬ...
ಮಂಗಳೂರು : ಕಾರಣೀಕ ಪ್ರಸಿದ್ದ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಸೇರಿದಂತೆ ಸುನೀಲ್ ಶೆಟ್ಟಿ , ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಭೇಟಿ...
ಕಡಬ ಜು 15,ಕಡಬ ತಾಲೂಕಿನ ಎಡಮಂಗಳ ಸರಕಾರಿ ಶಾಲೆ ಕರಂಬಿಲ ದಲ್ಲಿ 14/07/2024 ರಂದು 6.30 ಗಂಟೆಗೆ ಶಾಲೆಯ ಒಳಗೆ ಸರಕಾರದ ಆದೇಶಗಳನ್ನು ಉಲ್ಲಂಘಿಸಿ ಆರ್ ಎಸ್ ಎಸ್ ಬೈಠಕ್ ನಡೆಸಲಾಯಿತು. ಸರಕಾರಿ ಶಾಲೆಯ ಆವರಣದೊಳಗೆ...
ಮಂಗಳೂರು : ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು (ಜು.15) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆಯು ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...
ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಎಂಎಸ್ ಇಝೇಡ್ ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೀನು ಸಂಸ್ಕರಣ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಫಿಶ್...