ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 31-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ...
ಉಪ್ಪಿನಂಗಡಿ : ಐತಿಹಾಸಿಕ ಹಿನ್ನಲೆಯ ಉಪ್ಪಿನಂಗಡಿ ಸಂಗಮಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಭಾರಿ ಮಳೆಯ ಪರಿಣಾಮ ನೇತ್ರಾವತಿ ನೀರು ಏರಿಕೆ ಆಗಿ ಸಹಸ್ರಲಿಂಗೇಶ್ವರ ದೇವಸ್ಥಾನದ ಎದುರಿಗೆ ಬಂದಿದೆ. ಕುಮಾರಧಾರ ನದಿಯ ನೀರು ಇನ್ನು ಸ್ವಲ್ಪ ಏರಿದರೆ ಗಯಪದ...
ಪುತ್ತೂರು ಜು30: ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆಯ್ಕೆ ಗೆ ಆಗಸ್ಟ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ* ಹಾಗೆಯೇ ಪುತ್ತೂರು ವಿಧಾನ ಸಭಾ ಕ್ಷೇತ್ರ, ಪುತ್ತೂರು ಬ್ಲಾಕ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಗೆ...
ರಾಜ್ಯದಲ್ಲಿ ಸುರಿಯುವ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡಗಾಡುಗಳು ಕುಸಿಯುತ್ತಿವೆ. ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಇದೀಗ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಗಂಟೆಗಟ್ಟಲೆ ಕಿಲೋಮೀಟರ್...
ನಗರದ ಕೊಟ್ಟಾರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಟ್ಟಡದ ಮೇಲ್ಚಾವಣಿ ಭಾರಿ ಗಾಳಿಗೆ ಹಾರಿ ಹೋಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಉಂಟಾಗಿದೆ. ಮಂಗಳೂರು : ಮಂಗಳೂರಿನಲ್ಲಿ ಬೆಳಗ್ಗಿನ ಜಾವ ಸುರಿದ ಭಾರಿ ಗಾಳಿ ಮಳೆ ಅವಾಂತರ ಸೃಷ್ಟಿಸಿದ್ದು...
ಉಪ್ಪಿನಂಗಡಿ: ಜು,30,ದ.ಕ ಜಿಲ್ಲೆಯಲ್ಲಿ ಮಳೆಯ ಆರ್ಭಟ ತೀವ್ರಗೊಂಡಿದ್ದು, ನೇತ್ರಾವತಿ- ಕುಮಾರಧಾರ ಉಕ್ಕಿ ಹರಿಯುತ್ತಿದೆ, ಇವೆರಡೂ ನದಿಗಳು ಸಂಗಮತಾಣ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಳದ ಎಲ್ಲಾ ಮೆಟ್ಟಿಲುಗಳು ಮುಳುಗಡೆಗೊಂಡಿದ್ದು, ಸಹಸ್ರಲಿಂಗನ ಸನ್ನಿಧಿಯಲ್ಲಿ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ. ...
ಜುಲೈ 28: ಬೆಂಗಳೂರು ಬಂಟರ ಸಂಘದ ಚುನಾವಣೆಗೆ ವಿಜಯನಗರದಲ್ಲಿರುವ ಬಂಟರ ಸಂಘದಲ್ಲಿ ದಿನಾಂಕ 28ರಂದು ನಡೆಯಿತು ಚುನಾವಣೆಯಲ್ಲಿ ಮಹಿಳಾ ಉಪಾಧ್ಯಕ್ಷರಾಗಿ ನಾಮಪತ್ರ ಸಲ್ಲಿಸಿದ ಬೆಂಗಳೂರಿನ ಸಮಾಜ ಸೇವಕಿ ಉದ್ಯಮಿ ಮತ್ತು ಬಂಟರ ಸಂಘದ ಹಲವು ಹುದ್ದೆಯನ್ನು...
ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಗೌರಿಹೊಳೆ ಉಕ್ಕಿ ಹರಿದಿದೆ. ಪರಿಣಾಮವಾಗಿ ಪೆರುವಾಜೆಯ ಜಲದುರ್ಗಾ ದೇವಿ ಸನ್ನಿದಾನ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳು ನೆರೆ ನೀರಿನಿಂದ ಆವೃತವಾಗಿವೆ. ...
ಪುತ್ತೂರು : ಭಾರೀ ಮಳೆಗೆ ಎಪಿಎಂಸಿ ರಸ್ತೆ ನದಿಯಂತಾಗಿದ್ದು, ಆದರ್ಶ ಆಸ್ಪತ್ರೆಯ ಮೆಟ್ಟಿಲುವರೆಗೆ ನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಹಾಗೂ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ನೀರು ತುಂಬಿದ್ದು, ರಸ್ತೆಯೋ ಅಥವಾ...