ನೆಲ್ಯಾಡಿ: ಚಹಾ ಕುಡಿಯಲೆಂದು ಹೊಟೆಲ್ ಗೆ ತೆರಳಿ ಲಾರಿಯತ್ತ ಬರುತ್ತಿದ್ದ ಇಬ್ಬರು ಲಾರಿ ಚಾಲಕರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಚಾಲಕರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಜುಲೈ 8 ರಂದು...
ಕರಾವಳಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ನೆರೆ ಪರಿಸ್ಥಿತಿ ಕೆಲವೊಂದು ತಗ್ಗುಪ್ರದೇಶಗಳಲ್ಲಿ ಉಂಟಾಗಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ...
ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಯ ಮದ್ಯ ಭಾಗದ ಪ್ದೆಯೊಂದರಲ್ಲಿ ಸಿಲುಕಿಕೊಂಡಿದ್ದು ಆಗ್ನಿ ಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 8 ರ ಮುಂಜಾನೆ...
ಕಾರ್ಕಳ: ದಕ್ಷಿಣ ಆಫ್ರಿಕಾದ ಫೋಚೇಫಸ್ಟಮ್ ನಗರದಲ್ಲಿ ನಡೆದ ಏಷ್ಯಾ ಫೆಸಿಫಿಕ್ ಆಫ್ರಿಕನ್ (ಎರಡು ಖಂಡಗಳ ಮಟ್ಟದ) ಪವರ್ ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಬೋಳ ಅಕ್ಷತಾ ಪೂಜಾರಿ ಚಿನ್ನದ ಪದಕ ಗೆದ್ದಿದ್ದಾಎರ. 52...
ಪುತ್ತೂರು: ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ನೋಟೆ,...
ದೇಶದ ಬಹುತೇಕ ಭಾಗಗಳಲ್ಲಿ ಮಳೆ ಬೀಳುತ್ತಿರುವುದರಿಂದ, ದಕ್ಷಿಣದ ಕೆಲವು ರಾಜ್ಯಗಳಲ್ಲಿ ಸಾಂಕ್ರಾಮಿಕ ರೋಗಗಳ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ. ಇದರ ಪರಿಣಾಮವಾಗಿ, ಕರ್ನಾಟಕದಲ್ಲಿ ಡೆಂಗ್ಯೂ ಏಕಾಏಕಿ ಆತಂಕವನ್ನು ಹೆಚ್ಚಿಸಿದೆ. ಏಕೆಂದರೆ, ಈ ವರ್ಷ ದಾಖಲಾದ ಪ್ರಕರಣಗಳ ಸಂಖ್ಯೆಯ ಪ್ರಕಾರ...
ಪುತ್ತೂರು/ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ಘಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಫ್ಘಾನ್ ನಿಂದ ಪೊಲೀಸರು...
ಪುತ್ತೂರು ಜೂ.08 : ನಾಳೆ ದಿನಾಂಕ :09.07.24 ಮಂಗಳವಾರದಂದು ಸಮಯ ಗಂಟೆ 12ಕ್ಕೆ ಪಡ್ನೂರು ಈಶ್ವರ ಭಟ್ ಅಧ್ಯಕ್ಷರು ಬನ್ನೂರು ರೈತ ಸೇವಾ ಸಂಘ ಇವರ ಮನೆಯಲ್ಲಿ ಅಡಿಕೆ ತೋಟಗಳಿಗೆ ಬಾಧಿಸುವ ರೋಗಗಳು ಮತ್ತು ಅಡಿಕೆ...
ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು (ಜು.8) ರಜೆ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಬಗ್ಗೆ ಭಾರತೀಯ...
ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆಪಾರ್ವತಿ ಮರಕ್ಕಡರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂಭವನೀಯ ಆಸ್ತಿ ಹಾನಿ ಬಗ್ಗೆ ಮತ್ತು ನೆರೆ...