Published
5 months agoon
By
Akkare Newsಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ, ದೊಡ್ಡ ತಪ್ಪಲು ಗ್ರಾಮದ ಬಳಿ ಬುಧವಾರ ಗುಡ್ಡ ಕುಸಿತ ಉಂಟಾಗಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ ದ.ಕ.
ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟನೆ ತಿಳಿಸಿದೆ.