Published
2 years agoon
By
Akkare News
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ.

ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ.











